ನಾವು ಸಣ್ಣವರಿದ್ದಾಗ ಸಾಯಂಕಾಲ ನಮ್ಮ ಕೆಲಸ ಅಂದರೆ ತುಳಸಿ ಕಟ್ಟೆ ಹತ್ತಿರ ಕೂತು ಹರಟೆ ಹೊಡೆಯೋದು, ಆ ಮಜಾ ಈಗ ತಪ್ಪಿ ಹೋಗ್ಯದ; ಆದ್ರ; ನಿಮಗ ಹೇಳುದು ಮರತೇನ್ರೀ; ಸಂತೋಷ ಕೊಡೊ ಆ ಹರಟೆ ಸಮಯ ನಮೆಲ್ಲರಿಗೂ ಮತ್ತೊಮ್ಮೆ ಸಿಗುಹಾಂಗ ಮಾಡಿದ್ದಾರೆ ಗೌರಿ ಪ್ರಸನ್ನ ನಮ್ಮ ರೇಡಿಯೋ ಗಿರ್ಮಿಟ್ಟ್ನಲ್ಲಿ ; ನೀವು ಕೇಳ್ರಿ ; ನಿಮ್ಮ ಪ್ರಶ್ನಿ ಇದ್ರ ಮಿಂಚಂಚೆ ಮಾಡ್ರಿ [email protected] ಹರಟೆ ಹೊಡಿಯೋದು ತಪ್ಪಿಸ್ಬ್ಯಾಡ್ರಿ
Show More
Creators & Guests
We don't know anything about the creators of this podcast yet. You can so they can be credited for this and other podcasts.