ಆದಿಕಾಂಡ 15:1ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.
Podchaser is the ultimate destination for podcast data, search, and discovery. Learn More